Bible Versions
Bible Books

1 Peter 1:6 (GNTWHRP) Westcott-Hort Greek New Testament

Versions

KNV   ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ERVKN   ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.
IRVKN   ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ಯಾಕೋಬ. 1:2; 1 ಪೇತ್ರ. 4:12: ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us