Bible Versions
Bible Books

1 Peter 3:12 (GNTWHRP) Westcott-Hort Greek New Testament

Versions

KNV   ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
ERVKN   ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.” ಕೀರ್ತನೆ 34:12-16
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us