Bible Versions
Bible Books

1 Samuel 15:10 (GNTWHRP) Westcott-Hort Greek New Testament

Versions

KNV   ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
ERVKN   ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು.
IRVKN   {ಯೆಹೋವನು ಸೌಲನನ್ನು ತಳ್ಳಿಬಿಟ್ಟದ್ದು} PS ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us