Versions
KNV ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ERVKN ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.
IRVKN ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.