Versions
KNV ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
ERVKN ಈಗ ನಾನು ನಿನ್ನಲ್ಲಿ ಬೇಡಿಕೊಳ್ಳುತ್ತೇನೆ, ನನ್ನ ಪಾಪವನ್ನು ಕ್ಷಮಿಸು. ನನ್ನೊಂದಿಗೆ ಹಿಂದಿರುಗಿ ಬಾ, ಆಗ ನಾನು ಯೆಹೋವನನ್ನು ಆರಾಧಿಸಲು ಸಾಧ್ಯವಾಗುವುದು” ಎಂದು ಅವನನ್ನು ಬೇಡಿಕೊಂಡನು.
IRVKN ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು.