Bible Versions
Bible Books

1 Samuel 15:28 (GNTWHRP) Westcott-Hort Greek New Testament

Versions

KNV   ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
ERVKN   ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us