Bible Versions
Bible Books

1 Samuel 15:3 (GNTWHRP) Westcott-Hort Greek New Testament

Versions

KNV   ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
ERVKN   ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು”‘ ಎಂದು ಹೇಳಿದನು.
IRVKN   ಈಗ ನೀನು ಹೋಗಿ ಅವರನ್ನು ಸೋಲಿಸಿ * ಯಾಜ 27:28,29. ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’ ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us