Bible Versions
Bible Books

1 Samuel 15:32 (GNTWHRP) Westcott-Hort Greek New Testament

Versions

KNV   ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
ERVKN   ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us