Bible Versions
Bible Books

1 Samuel 22:13 (GNTWHRP) Westcott-Hort Greek New Testament

Versions

KNV   ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
ERVKN   ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣ ಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us