Bible Versions
Bible Books

1 Samuel 22:4 (GNTWHRP) Westcott-Hort Greek New Testament

Versions

KNV   ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಅರಸನ ಬಳಿಯಲ್ಲಿ ವಾಸವಾಗಿದ್ದರು.
ERVKN   ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ರಾಜನ ಹತ್ತಿರ ಬಿಟ್ಟನು. ದಾವೀದನ ತಂದೆತಾಯಿಗಳು ಅವನು ಕೋಟೆಯಲ್ಲಿರುವ ತನಕ ಮೋವಾಬಿನ ರಾಜನೊಂದಿಗೆ ನೆಲೆಸಿದರು.
IRVKN   ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಅರಸನ ಬಳಿಯಲ್ಲಿ ವಾಸವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us