Bible Versions
Bible Books

1 Samuel 24:11 (GNTWHRP) Westcott-Hort Greek New Testament

Versions

KNV   ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ERVKN   ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.
IRVKN   ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಕೀರ್ತ 7:4. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us