Bible Versions
Bible Books

1 Samuel 24:2 (GNTWHRP) Westcott-Hort Greek New Testament

Versions

KNV   ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
ERVKN   ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.
IRVKN   ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us