Versions
KNV ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
ERVKN ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ. ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು.
IRVKN ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ