Bible Versions
Bible Books

1 Samuel 5:4 (GNTWHRP) Westcott-Hort Greek New Testament

Versions

KNV   ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
ERVKN   ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us