Bible Versions
Bible Books

1 Samuel 6:19 (GNTWHRP) Westcott-Hort Greek New Testament

Versions

KNV   ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
ERVKN   ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,
IRVKN   ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ § ವಿಮೋ 19:21. ಯೆಹೋವನು ಅವರಲ್ಲಿ * ಇಬ್ರಿಯ ಪದ 50,070. ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us