Bible Versions
Bible Books

1 Samuel 8:20 (GNTWHRP) Westcott-Hort Greek New Testament

Versions

KNV   ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
ERVKN   ಆಗ ನಾವು ಇತರ ಅನ್ಯಜನಾಂಗಗಳಂತೆ ಆಗುವೆವು. ನಮ್ಮ ರಾಜನು ನಮ್ಮನ್ನು ಮುನ್ನಡೆಸುವನು. ಅವನು ನಮ್ಮೊಡನೆ ಬಂದು ನಮಗೋಸ್ಕರ ಹೋರಾಡುವನು” ಎಂದು ಹೇಳಿದರು.
IRVKN   ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us