Bible Versions
Bible Books

1 Samuel 9:23 (GNTWHRP) Westcott-Hort Greek New Testament

Versions

KNV   ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು.
ERVKN   ಸಮುವೇಲನು ಅಡಿಗೆಯವನಿಗೆ, “ನಾನು ನಿನಗೆ ಕೊಟ್ಟಿದ್ದ ಮಾಂಸವನ್ನು ತೆಗೆದುಕೊಂಡು ಬಾ; ಪ್ರತ್ಯೇಕವಾಗಿಡಬೇಕೆಂದು ನಾನು ನಿನಗೆ ಹೇಳಿದ್ದ ಭಾಗವೇ ಅದು” ಎಂದು ಹೇಳಿದನು.
IRVKN   “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us