Bible Versions
Bible Books

1 Samuel 9:6 (GNTWHRP) Westcott-Hort Greek New Testament

Versions

KNV   ಅದಕ್ಕವನು--ಇಗೋ, ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
ERVKN   ಆದರೆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us