Versions
KNV ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
ERVKN ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.
IRVKN ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ * 1 ಥೆಸ. 4:3; 1 ಪೇತ್ರ. 1:15: ಶುದ್ಧರಾಗಿರುವುದಕ್ಕೆ ಕರೆದನು.