Versions
KNV ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ERVKN ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.
IRVKN † ಪ್ರಕ 15:3; 4:9,10 ಸರ್ವಯುಗಗಳ ಅರಸನೂ, ‡ 1 ತಿಮೊ 6:15,16; ರೋಮ 1:23 ಅಮರನೂ, § ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12 ಅದೃಶ್ಯನೂ ಆಗಿರುವ * ಯೂದ 25 ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. PEPS