Bible Versions
Bible Books

1 Timothy 1:5 (GNTWHRP) Westcott-Hort Greek New Testament

Versions

KNV   ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ERVKN   ಪ್ರೀತಿಯೇ ಆಜ್ಞೆಯ ಗುರಿಯಾಗಿದೆ. ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.
IRVKN   * 2 ತಿಮೊ. 2:22 ಶುದ್ಧಹೃದಯ, 1 ಪೇತ್ರ. 3:16, 21 ಒಳ್ಳೆಯ ಮನಸ್ಸಾಕ್ಷಿ, 2 ತಿಮೊ 1:5 ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us