Bible Versions
Bible Books

1 Timothy 3:1 (GNTWHRP) Westcott-Hort Greek New Testament

Versions

KNV   ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
ERVKN   ನಾನು ಹೇಳುವ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us