Bible Versions
Bible Books

1 Timothy 3:15 (GNTWHRP) Westcott-Hort Greek New Testament

Versions

KNV   ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.
ERVKN   ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.
IRVKN   ಆದರೆ ಒಂದು ವೇಳೆ ನಾನು ತಡಮಾಡಿದರೂ, § ಎಫೆ 2:21; 2 ತಿಮೊ 2:20; ಇಬ್ರಿ 3:6 ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us