Bible Versions
Bible Books

2 Chronicles 17:12 (GNTWHRP) Westcott-Hort Greek New Testament

Versions

KNV   ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
ERVKN   ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.
IRVKN   ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us