Versions
KNV ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
ERVKN ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
IRVKN ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.