Bible Versions
Bible Books

2 Chronicles 17:5 (GNTWHRP) Westcott-Hort Greek New Testament

Versions

KNV   ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
ERVKN   ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದುದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us