Versions
KNV ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
ERVKN ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ ಹಾಕಿದನು.
IRVKN ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.