Bible Versions
Bible Books

2 Chronicles 25:4 (GNTWHRP) Westcott-Hort Greek New Testament

Versions

KNV   ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
ERVKN   ಆದರೆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕಂದರೆ “ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us