Bible Versions
Bible Books

2 Chronicles 25:7 (GNTWHRP) Westcott-Hort Greek New Testament

Versions

KNV   ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
ERVKN   ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us