Bible Versions
Bible Books

2 Chronicles 26:19 (GNTWHRP) Westcott-Hort Greek New Testament

Versions

KNV   ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
ERVKN   ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.
IRVKN   ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us