Bible Versions
Bible Books

2 Chronicles 28:23 (GNTWHRP) Westcott-Hort Greek New Testament

Versions

KNV   ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
ERVKN   ದಮಸ್ಕದ ಜನರು ಆರಾಧಿಸುವ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದುದರಿಂದ ನಾನು ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪ ಮಾಡುವದಕ್ಕೆ ಪ್ರೋತ್ಸಾಹಿಸಿದನು.
IRVKN   ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us