Bible Versions
Bible Books

2 Chronicles 28:3 (GNTWHRP) Westcott-Hort Greek New Testament

Versions

KNV   ಇದಲ್ಲದೆ ಅವನು ಬೆನ್‌ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
ERVKN   ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.
IRVKN   ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us