Bible Versions
Bible Books

2 Chronicles 28:5 (GNTWHRP) Westcott-Hort Greek New Testament

Versions

KNV   ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ERVKN   This verse may not be a part of this translation
IRVKN   ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us