Versions
KNV ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
ERVKN ಅದಕ್ಕೆ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ಹೀಗೆ ಉತ್ತರಿಸಿದನು, “ಸೊಲೊಮೋನನೇ, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಆದುದರಿಂದಲೇ ನಿನ್ನನ್ನು ಅವರ ಅರಸನನ್ನಾಗಿ ಆರಿಸಿಕೊಂಡಿರುತ್ತಾನೆ.
IRVKN ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”