Versions
KNV ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
ERVKN ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.
IRVKN ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.