Bible Versions
Bible Books

2 Kings 14:29 (GNTWHRP) Westcott-Hort Greek New Testament

Versions

KNV   ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
ERVKN   ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು.
IRVKN   ಯಾರೊಬ್ಬಾಮನು ಇಸ್ರಾಯೇಲರ ರಾಜರಾಗಿದ್ದ ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ನಂತರ ಅವನ ಮಗನಾದ ಜೆಕರ್ಯನು ಅರಸನಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us