Versions
KNV ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
ERVKN ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.
IRVKN ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು. PS