Versions
KNV ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
ERVKN ಅಜರ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದ ನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾವುನು ಹೊಸ ರಾಜನಾದನು.
IRVKN ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು. PS