Bible Versions
Bible Books

2 Kings 17:18 (GNTWHRP) Westcott-Hort Greek New Testament

Versions

KNV   ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
ERVKN   ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!
IRVKN   ಇಸ್ರಾಯೇಲರು ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us