Bible Versions
Bible Books

2 Kings 17:3 (GNTWHRP) Westcott-Hort Greek New Testament

Versions

KNV   ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
ERVKN   ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದುದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪವನ್ನು ಕೊಟ್ಟನು.
IRVKN   ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us