Bible Versions
Bible Books

2 Kings 17:31 (GNTWHRP) Westcott-Hort Greek New Testament

Versions

KNV   ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN   ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us