Bible Versions
Bible Books

2 Kings 17:36 (GNTWHRP) Westcott-Hort Greek New Testament

Versions

KNV   ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
ERVKN   ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಗೌರವಿಸಿ ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us