Bible Versions
Bible Books

2 Kings 18:15 (GNTWHRP) Westcott-Hort Greek New Testament

Versions

KNV   ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
ERVKN   ಹಿಜ್ಕೀಯನು ದೇವಾಲಯದಲ್ಲಿದ್ದ ಮತ್ತು ರಾಜನ ಭಂಡಾರದಲ್ಲಿದ್ದ ಬೆಳ್ಳಿಯನ್ನೆಲ್ಲ ನೀಡಿದನು.
IRVKN   ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us