Bible Versions
Bible Books

2 Kings 18:17 (GNTWHRP) Westcott-Hort Greek New Testament

Versions

KNV   ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
ERVKN   ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us