Versions
KNV ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
ERVKN ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.
IRVKN ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.