Bible Versions
Bible Books

2 Kings 18:36 (GNTWHRP) Westcott-Hort Greek New Testament

Versions

KNV   ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.
ERVKN   ಆದರೆ ಜನರೆಲ್ಲರೂ ಸುಮ್ಮನಿದ್ದರು, ರಾಜನಾದ ಹಿಜ್ಕೀಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಕೀಯನು ಹೇಳಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us