Bible Versions
Bible Books

2 Kings 19:26 (GNTWHRP) Westcott-Hort Greek New Testament

Versions

KNV   ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
ERVKN   ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರು ಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us