Bible Versions
Bible Books

2 Kings 22:12 (GNTWHRP) Westcott-Hort Greek New Testament

Versions

KNV   ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
ERVKN   ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.
IRVKN   ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us