Bible Versions
Bible Books

2 Kings 24:18 (GNTWHRP) Westcott-Hort Greek New Testament

Versions

KNV   ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್‌ ಎಂಬ ವಳು.
ERVKN   ಚಿದ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us