Versions
KNV ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
ERVKN ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.
IRVKN ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು. PS